ಬೆಂಗಳೂರು : ಎಂಇಎಸ್ (MES) ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...