ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ.
ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...