Thursday, December 25, 2025

karnataka bjp president

ಬಿಜೆಪಿ ರಾಜ್ಯಾಧ್ಯಕ್ಷರ ಅಧ್ಯಕ್ಷರ ಆಯ್ಕೆಗೆ ಹಿಡಿದ ಗ್ರಹಣ : ಗಟ್ಟಿಯಾಗಿದ್ರು, ನಿರ್ಧಾರದಲ್ಲಿ ಹಿಂದೇಟು ಯಾಕೆ? : ಏನಿದೆ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ?

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ. ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...

ಕರ್ನಾಟಕದಲ್ಲಿ ಬಿ.ವೈ. ವಿಜಯೇಂದ್ರ ಬದಲಾವಣೆ?

ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

ಸಂಘ ಪ್ರಚಾರಕ ಸ್ಥಾನದಿಂದ ರಾಜ್ಯಾಧ್ಯಕ್ಷ ಪಟ್ಟದ ವರೆಗೆ : ನಳಿನ್ ಹಾದಿ

ಸಂಘ ಪ್ರಚಾರಕ ಹುದ್ದೆಯಿಂದ ರಾಜ್ಯಾಧ್ಯಕ್ಷ ಪಟ್ಟದವರೆಗೆ..! ಕರ್ನಾಟಕ ಟಿವಿ : ಅಚ್ಚರಿಯ ಬೆಳವಣೆಗೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಎಸ್ ವೈ ಅರವಿಂದ ಲಿಂಬಾವಳಿಯನ್ನ ನೇಮಕ ಮಾಡಲು ಉತ್ಸುಕರಾಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಳಗ್ಗೆಯಷ್ಟೆ ಸಂಪುಟ ವಿಸ್ತರಣೆಯಲ್ಲಿ ಬಿಎಸ್ ವೈಗೆ  ಶಾಕ್ ಕೊಟ್ಟಿದ್ರು ಸಂಜೆ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img