Saturday, November 29, 2025

Karnataka BJP

ಉತ್ತರ ಕರ್ನಾಟಕ ಭಾಗಕ್ಕೆ ಯತ್ನಾಳ್‌ ಅನಿವಾರ್ಯಾ?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್‌ ಆಹ್ವಾನ ನೀಡಬೇಕೆಂದು, ಮಾಜಿ ಸಂಸದ ರಮೇಶ್‌ ಕತ್ತಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಉತ್ತರ ಕರ್ನಾಟಕದ ಧ್ವನಿ ಬಡವಾಗುತ್ತದೆ ಅಂತಾ ಆತಂಕ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು....

ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!

2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಇದೀಗ ಈ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯ 40%...

ರಾಜ್ಯಾದ್ಯಂತ BJP ಹೋರಾಟ

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ – ಬಿ.ಎಲ್. ಸಂತೋಷ್ ವಾರ್ನಿಂಗ್!

ಕರ್ನಾಟಕ ಬಿಜೆಪಿ ಚಿಂತನಾ ಸಭೆಯ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕಠಿಣ ಸಂದೇಶ ನೀಡಿದ್ದಾರೆ. ಪಕ್ಷದ ಆಂತರಿಕ ಭೇದಭಾವ, ನಿರ್ಗತಿಕ ನಾಯಕತ್ವ ಮತ್ತು ಹೋರಾಟದ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರಿಗೆ ಶಿಸ್ತಿನ ಪಾಠ ನೀಡಿ, ಸಂಘಟನೆಯ ಶಕ್ತಿಯನ್ನು ಮರೆತಿದ್ದಾರೆಂದು ಪರೋಕ್ಷವಾಗಿ ಟೀಕೆ...

ಜಾತಿಗಣತಿಯಿಂದ ಲಿಂಗಾಯತರ ಒಡೆಯೋ ಯತ್ನ; ಯತ್ನಾಳ್ ಕಿಡಿ

ರಾಜ್ಯದಲ್ಲಿ ಲಿಂಗಾಯತರ ದೊಡ್ಡ ಶಕ್ತಿ ಇದೆ. ಇದನ್ನು ವ್ಯವಸ್ಥಿತವಾಗಿ ಒಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಂತ ರೆಬೆಲ್ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಅಭಿವೃದ್ಧಿ ಬಿಟ್ಟರೆ ಬೇರೆಯವರಿಗೆ ಏನು ಮಾಡಿಲ್ಲ. ಹಾಲು ಮತ ಸಮಾಜದಲ್ಲಿ ಹುಟ್ಟಿ ಅದಕ್ಕೆ ಅಪಮಾನ ಮಾಡ್ತಿದ್ದಾರೆ. ಇದೊಂದು ಮೂರ್ಖ ಸರ್ವೇ. ಲಿಂಗಾಯತ ಕ್ರಿಶ್ಚಿಯನ್ ಮಾಡಿದ...

ಬಿಜೆಪಿಗೆ ನಂಜೇಗೌಡ ಓಪನ್ ಚಾಲೆಂಜ್!

ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್‌. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್‌ ಆದೇಶಕ್ಕೆ,...

ದಲಿತ ಮಹಿಳೆಗೂ ಉದ್ಘಾಟನೆ ಹಕ್ಕಿದೆ..

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್‌ ವಿರುದ್ಧ 72ನೇ ಎಫ್‌ಐಆರ್‌ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್‌ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್‌ ವಿರುದ್ಧ ಕಾನೂನು...

ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ..

ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್‌ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್‌ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ...

ಸೋಮಣ್ಣ ವಿರುದ್ಧ ಅಪಸ್ವರ – ತುಮಕೂರು ಬಿಜೆಪಿ ಇಬ್ಭಾಗ?

ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...

ನರೇಂದ್ರ ಮೋದಿಗೆ ಶುಭಾಶಯಗಳ ಸುರಿಮಳೆ

ನರೇಂದ್ರ ಮೋದಿ ಅವರಿಗೆ ಇಂದು, 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಮಂತ್ರಿಗೆ ಅಂತಾರಾಷ್ಟ್ರೀಯ ನಾಯಕರೂ ಕೂಡ, ಶುಭಾಶಯ ಸಂದೇಶ ಕಳಿಸಿದ್ದಾರೆ. ಪ್ರಮುಖವಾಗಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೂಡ, ಮೋದಿಯವರಿಗೆ ಕರೆ ಮಾಡಿ, ಜನುಮದಿನದ ಶುಭ ಕೋರಿದ್ದಾರೆ. ಈ ವಿಚಾರವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಸ್ನೇಹಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ, ದೂರವಾಣಿ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img