Saturday, September 5, 2026

Karnataka BJP

ಮದ್ದೂರಲ್ಲಿ ಬಿಜೆಪಿಗರು ಫುಲ್‌ ಆಕ್ಟೀವ್!

ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್‌ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್‌ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್‌ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

“ಬಿಜೆಪಿಗರಿಂದಲೇ ಧರ್ಮಸ್ಥಳಕ್ಕೆ ಅವಮಾನ”

ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...

ಇನ್ನೆಷ್ಟು ದಿನ ಭಂಡ ಬಾಳು? ಅನುದಾನಕ್ಕೆ ಕಾಲಿಗೆ ಬೀಳಬೇಕಾ?

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಯುದ್ಧ!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಲು, ಹೆಚ್‌.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್‌ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...

ಬಿಜೆಪಿ ಧರ್ಮಯಾತ್ರೆಯಲ್ಲೂ ಭಿನ್ನಮತ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್‌ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...

ಧರ್ಮ ಯುದ್ಧದಲ್ಲಿ ಸುಳ್ಳು V/S ಸತ್ಯ

ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ವಾಗ್ವಾದಗಳು ಜೋರಾಗಿವೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಎಸ್‌ಐಟಿ ತನಿಖೆಗೆ ಕೊಟ್ಟಾಗಲೇ ಹಿಂದೂ ಧರ್ಮದ ವಿರೋಧಿಗಳಾಗಿರುವುದು ಗೊತ್ತಾಗಿದೆ. ನಿಮ್ಮ ಸರ್ಕಾರ ಬಂದ ಇಷ್ಟು ವರ್ಷದಲ್ಲಿ, ಮಸೀದಿಯಲ್ಲಿ ತಲೆ ಬುರುಡೆ, ಕಾಲು ಮೂಳೆ, ಕೈ ಮೂಳೆ, ಬೆರಳು ಮೂಳೆ ಸಿಕ್ಕಿದೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img