Tuesday, October 14, 2025

Karnataka BJP

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img