Sunday, August 16, 2026

karnataka cabinet

ಆರೆಸ್ಸೆಸ್ ಬ್ಯಾನ್ ಮಾಡಲು ತಾಕತ್ ಇದ್ಯಾ? – ಬಿ.ವೈ. ವಿಜಯೇಂದ್ರ ಓಪನ್ ಚಾಲೆಂಜ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆರೆಸ್ಸೆಸ್ ಮತ್ತು ಸಚಿವ ಸಂಪುಟದ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ವಾಕ್ಸಮರ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ, ಸರ್ಕಾರ ಮತ್ತು ಸಚಿವರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈ ಹೊಸ ರಾಜಕೀಯ...

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ...

ದಲಿತ ಮುಖ್ಯಮಂತ್ರಿಯ ಸಮಯ ಬಂದಿದೆ: ಸಂಜಯ್ ಕುಮಾರ್ ಶ್ರೀ ಒತ್ತಾಯ!

ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು. ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...

ಸರ್ಕಾರದಿಂದ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಣೆ – ನಿಮ್ಹಾನ್ಸ್ ಮಾದರಿಯಲ್ಲಿ 2 ಹೊಸ ಆಸ್ಪತ್ರೆಗಳು!

ಕರ್ನಾಟಕ ಸರ್ಕಾರವು ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ನಿಮ್ಹಾನ್ಸ್ ಮಾದರಿಯ ಅಭಿವೃದ್ಧಿತ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರತಿಯೊಂದು ಸಂಸ್ಥೆಗೆ ₹100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಿ ನೀಡಲಾಗಿದೆ. ನಿಮ್ಹಾನ್ಸ್‌ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img