ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ ನಡೆ ಏನು ಎಂಬುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತಣ್ಣಗಾಗದ ನಡುವೆಯೇ, ಡಿಕೆಶಿ ವಾಪಸಾತಿಯ ಬಳಿಕ ಹೊಸ...
ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ.
ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...
ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...
ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ.
ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...