Tuesday, September 22, 2026

Karnataka Cabinet Reshuffle

ಸಚಿವ ಸ್ಥಾನಕ್ಕೆ ಬ್ರೇಕ್ – ಡಿಕೆಶಿ ಕೊಟ್ರು ಹೊಸ ಲೆಕ್ಕಾಚಾರ!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸರ್ಜರಿ ಇಲ್ಲ ಎಂಬುದು ಖಚಿತವಾಗಿದೆ. ವಾಲ್ಮೀಕಿ ಹಗರಣದ ವಿವಾದದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಬಿದ್ದಿರುವ ಎರಡು ಸಚಿವ ಸ್ಥಾನಗಳ ಭರ್ತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದ್ಯಕ್ಕೆ ತಡೆಹಿಡಿದಿದ್ದಾರೆ. ಹೌದು, ದೆಹಲಿಗೆ ತೆರಳಿ ಉನ್ನತ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿ.ಕೆ....

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ ನಡೆ ಏನು ಎಂಬುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತಣ್ಣಗಾಗದ ನಡುವೆಯೇ, ಡಿಕೆಶಿ ವಾಪಸಾತಿಯ ಬಳಿಕ ಹೊಸ...

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ. ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img