ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ತಮ್ಮನ್ನು ಭೇಟಿಯಾಗಿದ್ದ ಸಿಎಂ ನಿಯೋಗಕ್ಕೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಇನ್ನು ವಿಳಂಬ ಮಾಡೋದಕ್ಕೆ ಆಗೋದಿಲ್ಲ ಅಂತ ಖಡಕ್ ಉತ್ತರ ನೀಡಿದ್ದಾರೆ. ಹೀಗಾಗಿ ಇಂದು ವಿಶ್ವಾಸಮತ ಯಾಚನೆ ನಡೆಯಲಿದೆಯಾ ಅನ್ನೋದು ಸದ್ಯಕ್ಕೆ ಕುತೂಹಲ ಮೂಡಿಸಿದೆ.
ವಿಧಾನಸಭಾ ಕಲಾಪದ ಮಹತ್ವದ ದಿನವಾದ ಇಂದು, ಸಿಎಂ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ, ಎಚ್.ಡಿ ರೇವಣ್ಣ...
ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರ ಪೈಕಿ ಮೂವರನ್ನು ಸೆಳೆಯಲು ದೋಸ್ತಿ ಭಾರೀ ಸ್ಕೆಚ್ ತಯಾರಿಸಿದೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಬೆಂಗಳೂರಿನ ಮೂವರು ಶಾಸಕರಿಗೆ ರಾಮಲಿಂಗಾ ರೆಡ್ಡಿ ಮೂಲಕ ಗಾಳ ಹಾಕಲು ಸಿಎಂ ಸ್ಕೆಚ್ ಹಾಕಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರೂ ಆಗಿರುವ ಬಿಟಿಎಂ ಲೇಔಟ್ ಶಾಸಕರ ರಾಮಲಿಂಗಾ ರೆಡ್ಡಿ ಜೊತೆ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...