ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ.
ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ.
ನಂಜಾವಧೂತ ಸ್ವಾಮೀಜಿ ಸ್ವತಃ...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ ಬೆಂಬಲಕ್ಕೆ ಮೊರೆ ಹೋಗುತ್ತಿದೆ.
ದೆಹಲಿಯಲ್ಲಿ ಹೈಕಮಾಂಡ್ ಮಹತ್ವದ ಸಭೆ ನಡೆಯಲಿರುವ ಸಂದರ್ಭದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಹಾಗೂ ನಾಯಕರೊಂದಿಗೆ ಕಾವೇರಿ ನಿವಾಸದಲ್ಲಿ ತುರ್ತು ಚರ್ಚೆ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.
ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್ನಲ್ಲಿ ಅದಾನಿ ಗ್ರೂಪ್...