ಕರ್ನಾಟಕ ಟಿವಿ ಹಾವೇರಿ : ಹಾವೇರಿ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ
ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ.
ಪಾಟೀಲ್ ಅವರ ನೇತೃತ್ವದಲ್ಲಿ ಕ್ಷೇತ್ರ ಹಾಗೂ ಜಿಲ್ಲೆ
ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಿರೇಕೆರೂರಿನಲ್ಲಿ
ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು
ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...
ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....