ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಡಿದ ಮಾತುಗಳು ಈಗ ರಾಜಕೀಯ ಹಾಗೂ ಆರ್ಥಿಕ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ಹಣ ಒಂದೇ ಕಡೆ ನಿಂತರೆ ಟ್ಯಾಕ್ಸ್ ಆಫೀಸರ್ಸ್ ಬರ್ತಾರೆ, ರಕ್ತ ಹೇಗೆ ಚಲಿಸುತ್ತಿರಬೇಕೋ ಹಾಗೆ ದುಡ್ಡು ಕೂಡ ಸಮಾಜದಲ್ಲಿ ನಿರಂತರವಾಗಿ ಚಲಿಸುತ್ತಿರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ವೇಳೆ...
ಕರ್ನಾಟಕದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತ್ಯೇಕ ಜಿಲ್ಲಾ ಪ್ರವಾಸಗಳನ್ನು ಆರಂಭಿಸಲಿದ್ದಾರೆ. ಸೆಪ್ಟೆಂಬರ್ 1ರ ಮಂಗಳವಾರದಿಂದ ವಿವಿಧ ಜಿಲ್ಲೆಗಳಲ್ಲಿ ಇವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮಂಗಳವಾರ ಬೆಳಿಗ್ಗೆ 10ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲು ಹುಬ್ಬಳ್ಳಿಗೆ ತಲುಪಲಿದ್ದು, ಅಲ್ಲಿಂದ...
ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಅಂತ ಸ್ಪಷ್ಟವಾಗಿ ಹೇಳಿದ್ದಾರೆ.
ಎಸ್ 'ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ...
ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...
ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.
ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ,
ಒಮ್ಮೊಮ್ಮೆ ಅಸಹಾಯಕತೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯಂತೆ. ಹಿರಿಯ ನಾಯಕರೊಬ್ಬರು ಸಿಎಂ ಆಗ್ತಾರಂತೆ. ಡಿಕೆಶಿ, ಜಾರಕಿಹೊಳಿ ಯಾರಿಗೂ ಸಿಎಂ ಪಟ್ಟ ಸಿಗೋದಿಲ್ವಂತೆ. ಹೀಗಂತ ಬೆಳಗಾವಿಯಲ್ಲಿ ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವೆಂಬರ್‌ನಲ್ಲಿ ಬ್ಲಾಕ್ ಹಾರ್ಸ್ ಬರುತ್ತದೆ. ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನನ್ನ ಜೀವನದಲ್ಲಿ ಒಂದು ದಿನವಾದ್ರೂ ಸಿಎಂ ಅಗಬೇಕೆಂದು ಖರ್ಗೆ ಕುಳಿತಿದ್ದಾರೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ.
ಹೈಕಮಾಂಡ್ ಮತ್ತು ರಾಹುಲ್ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್ ಶೇರಿಂಗ್ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ.
ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...
ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ.
ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...