ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...