Thursday, January 22, 2026

Karnataka Congress Crisis

ಅಹಿಂದ ಸಮೀಕರಣಕ್ಕೆ ‘ಹೊಸ ನಾಯಕ’

ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...

ಕಾವೇರಿದ ‘ಕುರ್ಚಿ’ ಕದನ: ರಾಯರೆಡ್ಡಿ ಫೈನಲ್ ಕ್ಲಾರಿಟಿ!

ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು. ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...

ಆ ವ್ಯಕ್ತಿ ಬಂದ್ರು ಡಿಕೆಶಿಗೆ ಗುಡ್ ನ್ಯೂಸ್!

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ. ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img