Thursday, November 13, 2025

Karnataka Congress Government

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....

‘ಅಪಮಾನಕ್ಕೆಲ್ಲಾ ಸಿಎಂ, ಡಿಸಿಎಂ ಹೊಣೆ’

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪ್ರತಿಷ್ಠಿತ ಕೆಲ ಕಂಪನಿಗಳನ್ನು, ಬೆಂಗಳೂರಿನಿಂದ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ ಉದ್ಯಮಿಗಳು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲೂ ಈ ಬಗ್ಗೆ ಪೋಸ್ಟ್‌ ಮಾಡಲಾಗಿದ್ದು, ಭಾರೀ ವೈರಲ್‌ ಆಗಿದೆ. ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಬೆಂಗಳೂರನ್ನು ಗುಂಡಿಯೂರು ಅಂತಾ ವ್ಯಂಗ್ಯವಾಡಿ ಟ್ವೀಟ್‌ ಮಾಡಿದ್ದಾರೆ. ನಾಡಪ್ರಭು...

ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ..

ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್‌ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್‌ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ...
- Advertisement -spot_img

Latest News

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್...
- Advertisement -spot_img