Friday, July 11, 2025

karnataka congress

‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

Banglore News: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಮಂಡ್ಯದಲ್ಲಿ ಫಲಿಸಿತು ಕೊರೊನಾ ವಾರಿಯರ್ಸ್ ಶ್ರಮ

ಮಂಡ್ಯ : ಜಿಲ್ಲೆಯನ್ನ ಒಂದು ಕೊರೊನಾ ಸೋಂಕಿತರಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದ ಜಿಲ್ಲೆಯಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿತ್ತು.. ಪೊಲೀಸರು ಕೊರೊನಾ ಸೋಂಕಿತರ ಜಾಡು ಹಿಡಿದರೆ , ಜಿಲ್ಲಾಡಳಿತ ಸಕಲವನ್ನ ನಿರ್ವಹಿಸುತ್ತಿತ್ತು, ವೈದ್ಯಕೀಯ ಸಿಬ್ಬಂದಿ ಪ್ರಾಣ ಪಣಕ್ಕಿಟ್ಟು ಸೋಂಕಿತರಿಗೆ ಚಿಕಿತ್ಸೆ ಕೊಡುವುದರಲ್ಲಿ ಮಗ್ನವಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ 16 ಸೋಂಕಿತರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ.. ಇವರ ಕೊರೊನಾ ಟೆಸ್ಟ್...

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img