Tuesday, October 28, 2025

karnataka congress

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

ರಾಜ್ಯ ಕಾಂಗ್ರೆಸ್ಸಿಗರಿಗೆ ‘ನವೆಂಬರ್’ ಲಕ್ಷ್ಮಣ ರೇಖೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

ಕೈನಲ್ಲಿ ದಿಡೀರ್ ಬೆಳವಣಿಗೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್? : ಬದಲಾಗುತ್ತಾ ನಾಯಕತ್ವ?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

Gruhalakshmi: ಗೃಹಲಕ್ಷ್ಮೀ ಯೋಜನೆಯ ಹಣ ಬಂತಾ? : ಹೇಗೆ ಚೆಕ್​ ಮಾಡ್ಬೇಕು.. ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯೂ ಒಂದಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪ್ರತಿ ಕಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗುತ್ತದೆ. ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸರ್ಕಾರ ತಳ್ಳಿಹಾಕಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚಿಗೆ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ...

ಕುರುಬರ ಸಂಘಗಳಲ್ಲಿ ಕಾಂಗ್ರೆಸ್ ವಿರೋಧಿ ಭಾವವಿದೆ..!

political news : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರಾಜ್ಯದಲ್ಲಿ ಸಂಚಾರ ನಡಸುತ್ತಿದ್ದಾರೆ., ಚುನಾವಣಾ ಸಲುವಾಗಿ ಕಸರತ್ತು ನಡೆಸುತ್ತಾ ಬಿಜೆಪಿ ಸರ್ಕಾರ  ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ವಹಿಸುವಂತೆ ತಾಕೀತು ಮಾಡಿದ್ದಾರೆ. ಹೀಗೆ ಕೋಲಾರ ಸಭೆಯಲ್ಲಿ ಮಾತನಾಡಿದ ಬಿ ಎಲ್ ಸಂತೋಷ್,...
- Advertisement -spot_img

Latest News

ಕಲಬುರಗಿ ಶಾಂತಿ ಸಭೆಯಲ್ಲಿ ಅಶಾಂತಿ

ಚಿತ್ತಾಪುರಲ್ಲಿ RSS ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರ, ಇಡೀ ಕಲಬುರಗಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟು ಮಾಡಿದೆ. ಈ ಕುರಿತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ...
- Advertisement -spot_img