ಕರ್ನಾಟಕ ಟಿವಿ
: ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ
ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು
5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ
ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ
ಸಿದ್ದರಾಮಯ್ಯ ವಿರೋಧಿ...
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ .
ಮಳೆಯಿಂದಾಗಿ ಉತ್ತರ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...