ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ ವಾರದಲ್ಲಿ...