ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...
ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...