https://www.youtube.com/watch?v=d0K1vUG7J6Q&t=47s
ಬೆಂಗಳೂರು: ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ.
ಸೋಮವಾರ ಆಲೂರು ಮೈದಾನದಲ್ಲಿ ಟಾಸ್ ಗೆದ್ದ ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್ ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ 57ರನ್‍ಗಳ ಉತ್ತಮ...
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ. ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...