ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾಗಿ ಕೇವಲ 45 ದಿನಗಳಾಗಿದ್ದ ನವವಿವಾಹಿತ ಹರೀಶ್ (30) ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಹರೀಶ್ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಜೀವ ಅಂತ್ಯಗೊಳಿಸಿಕೊಂಡಿದ್ದಾರೆ.
ತನ್ನ ಸಾವಿಗೆ ಪತ್ನಿಯ ವರ್ತನೆಯೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ಹರೀಶ್, ಪತ್ನಿ...
ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ.
ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...