ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ.
ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...
ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...
ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಯುವತಿ ಕಾಲೇಜು ದಿನಗಳಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಜೆರಾಕ್ಸ್ ಕೆಲಸಕ್ಕೆ ಬಂದಿದ್ದ ಬೊಮ್ಮ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು,...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಅತ್ತೆ ಮೇಲೆ ಅಳಿಯನೇ ಚಾಕುವಿನಿಂದ ದಾಳಿ ನಡೆಸಿದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಅರವಿಂದ ಎಂಬಾತ, ಹುಬ್ಬಳ್ಳಿಯ ಮಂಟೂರ ಗ್ರಾಮದ ನಿವಾಸಿಯಾಗಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಮಹಾದೇವಿ ಅವರ ಪುತ್ರಿಯನ್ನು ವಿವಾಹವಾಗಿದ್ದ. ದಂಪತಿಗೆ ಎರಡು ತಿಂಗಳ ಹಿಂದೆ ಗಂಡು ಮಗು ಜನಿಸಿದ್ದು, ಈ ನಡುವೆ...
ಬೀದರ್‌ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...
ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ.
ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ...
ಚಿನ್ನಾಭರಣ ಮಳಿಗೆಗಳನ್ನು ಟಾರ್ಗೆಟ್ ಮಾಡಿಕೊಂಡು ಸಿನಿಮಾ ಸ್ಟೈಲ್‌ನಲ್ಲಿ ನಕಲಿ QR ಕೋಡ್ ಸೃಷ್ಟಿಸಿ ಕಳ್ಳತನ ನಡೆಸುತ್ತಿದ್ದ ಮಹಿಳೆಯನ್ನು ರಾಣೇಬೆನ್ನೂರು ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಶ್ರೀದೇವಿ ಕಟ್ಟೆಕಾರ (30) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿಯ ನವನಗರ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಶ್ರೀದೇವಿ ಐಷಾರಾಮಿ ಕಾರಿನಲ್ಲಿ, ಮಗು ಜತೆ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದುದು...
ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾಗಿ ಕೇವಲ 45 ದಿನಗಳಾಗಿದ್ದ ನವವಿವಾಹಿತ ಹರೀಶ್ (30) ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಹರೀಶ್ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಜೀವ ಅಂತ್ಯಗೊಳಿಸಿಕೊಂಡಿದ್ದಾರೆ.
ತನ್ನ ಸಾವಿಗೆ ಪತ್ನಿಯ ವರ್ತನೆಯೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ಹರೀಶ್, ಪತ್ನಿ...
ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ.
ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...