ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...