ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....