ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...