ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಭೆಯ ಟಿಪ್ಪಣಿಯ ಪ್ರಕಾರ ಈ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಮಟ್ಟದ ರಿಲೀಫ್...
ಬರ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೀಗ ಕಷ್ಟದ ಪರಿಸ್ಥಿತಿ ಎದುರಾಗಿದೆ. 'ಇಡೀ ರಾಜ್ಯವನ್ನೇ ಬರಪೀಡಿತ ಅಂತಾ ಒಟ್ಟಿಗೆ ಘೋಷಿಸಿಬಿಡಿ ಅನ್ನೋ ಭಾರೀ ಒತ್ತಾಯಗಳು ಕೇಳಿಬರ್ತಿರೋದಕ್ಕೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಡ್ಡಿಮುರಿದಂತೆ ಉತ್ತರ ಕೊಟ್ಟಿದ್ದಾರೆ.
ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮನಸ್ಸಿಗೆ ಬಂದ ಹಾಗೆ ಎಲ್ಲೆಂದರಲ್ಲಿ ಬರ ಘೋಷಣೆ ಮಾಡೋಕೆ ಬರೋದಿಲ್ಲ. ಕೇಂದ್ರ ಹಾಗೂ ರಾಜ್ಯ...
ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.
ಜಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಾಲೂಕಿನ...
ಕರ್ನಾಟಕದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತ್ಯೇಕ ಜಿಲ್ಲಾ ಪ್ರವಾಸಗಳನ್ನು ಆರಂಭಿಸಲಿದ್ದಾರೆ. ಸೆಪ್ಟೆಂಬರ್ 1ರ ಮಂಗಳವಾರದಿಂದ ವಿವಿಧ ಜಿಲ್ಲೆಗಳಲ್ಲಿ ಇವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮಂಗಳವಾರ ಬೆಳಿಗ್ಗೆ 10ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲು ಹುಬ್ಬಳ್ಳಿಗೆ ತಲುಪಲಿದ್ದು, ಅಲ್ಲಿಂದ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ತುರ್ತು ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್‌ಟಿಐ ವಿಭಾಗದ ವತಿಯಿಂದ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ...
ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ. ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಮೌನೇಶ್ವರ ದೇವಸ್ಥಾನ ಪ್ರತೀ ವರ್ಷ ಸಾವಿರಾರು ಭಕ್ತರು ಇಲ್ಲಿ ಬಂದು ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...