Monday, April 22, 2024

Karnataka Election

ಮಂಡ್ಯದಲ್ಲಿ ಮತ ಎಣಿಕೆ ಆರಂಭ: ಕುತೂಹಲ ಮೂಡಿಸಿದ 7 ಕ್ಷೇತ್ರಗಳ ಫಲಿತಾಂಶ

ಮಂಡ್ಯ:  ಇಂದು ವಿಧಾನ ಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ವಿವಿಯ ಕಟ್ಟಡದಲ್ಲೂ ಮತ ಎಣಿಕೆ ಆರಂಭವಾಗಿದ್ದು, ಮಳವಳ್ಳಿ 20 ಸುತ್ತು, ಉಳಿದ ಕ್ಷೇತ್ರದ್ದು 19 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಈಗ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ನಡೆದಿದ್ದು, ಪ್ರತೀ ಕ್ಷೇತ್ರಕ್ಕೆ ಎರಡು...

ಮತದಾನ ಮಾಡಿ, ಕಾಲಿಗೆ ಶಾಹಿ ಹಾಕಿಸಿಕೊಂಡ ವಿಶೇಷಚೇತನ ವ್ಯಕ್ತಿ..

ಬಳ್ಳಾರಿ : ಇಂದು ರಾಜ್ಯದಲ್ಲಿ ನಡೆದ ಚುನಾವಣೆ ನಡೆದಿದ್ದು, ತುಂಬು ಗರ್ಭಿಣಿ, ಬಾಣಂತಿ, ವಿಕಲಚೇತನರು, ಶತಾಯುಷಿಗಳು ಹೀಗೆ ಹಲವಾರು ಜನ ಮತ ಚಲಾಯಿಸಿದ್ದಾರೆ. ಆದರೆ ಬಳ್ಳಾರಿಯಲ್ಲಿ ಓರ್ವ ವಿಶೇಷಚೇತನ ವ್ಯಕ್ತಿ ಮತ ಚಲಾಯಿಸಿದ್ದಾರೆ. ಅವರಿಗೆ ಕೈ ಇಲ್ಲವಾಗಿದ್ದು, ಅವರ ಕಾಲಿಗೆ ಶಾಯಿ ಹಾಕಲಾಗಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೊಳಗಲ್ಲು ಗ್ರಾಮದ ಮುಸ್ತಫಾ ಎಂಬ ವ್ಯಕ್ತಿ ಈ...

ಮತಗಟ್ಟೆಗೆ ಬಂದು ವೋಟ್ ಮಾಡಿದ ಶತಾಯುಷಿಗಳು..

ಮಹದೇವಪುರ: ಈ ಬಾರಿ ಚುನಾವಣೆಯಲ್ಲಿ ವೃದ್ಧರಿಗೆ ಮತಗಟ್ಟೆಗೆ ಬರಲಾಗುವುದಿಲ್ಲವೆಂದು, ಮನೆಯಲ್ಲೇ ಕುಳಿತು ಓಟ್ ಮಾಡುವ ಅವಕಾಶ ಕೊಟ್ಟಿದ್ದರೂ ಕೂಡ, ಕೆಲವು ಶತಾಯುಶಿಗಳು ಮತಗಟ್ಟೆಗೆ ಬಂದು, ವೋಟ್ ಮಾಡಿದ್ದಾರೆ. ಮಹದೇವಪುರದ, ಮಂಡೂರಿನ ಶತಾಯುಷಿ ಕಮಲಮ್ಮ ನಾರಾಯಣಸ್ವಾಮಿ (103) ಅವರು ತಮ್ಮ ಮೊಮ್ಮಗ ತೇಜಸ್ ಗೌಡರೊಂದಿಗೆ ಆಗಮಿಸಿ, ಮತದಾನ ಮಾಡಿದ್ದಾರೆ. ಯಾದಗಿರಿ: ಸುರಪುರ ತಾಲೂಕಿನ ನಗನೂರಿನಲ್ಲಿ 105 ವರ್ಷದ...

ಯಾವ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು, ಎಲ್ಲೆಲ್ಲಿ ಮತದಾನ ಮಾಡುತ್ತಾರೆ..?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಅರ್ಧ ದಿನ ಬಾಕಿ ಇದೆ. ನಾಳೆ 6 ಗಂಟೆಯಿಂದ ಸಂಜೆ 5ಗಂಟೆಯವರೆಗೂ ಮತ ಚಲಾಯಿಸುವ ಅವಕಾಶವಿದೆ. ಅದಕ್ಕಾಗಿ ಹಲವಾರು ಮತಗಟ್ಟೆಗಳು, ತರಹೇವಾರಿಯಾಗಿ ಶೃಂಗಾರಗೊಂಡಿದೆ. ಹೆಣ್ಣುಮಕ್ಕಳಿಗೆ ಪಿಂಕ್‌ ಬೂತ್, ಮಂಗಳಮುಖಿಯರಿಗೆ ಸಪರೇಟ್ ಆಗಿರುವ ಬೂತ್, ಸಾಂಸ್ಕೃತಿಕ ಮತಗಟ್ಟೆ, ರೈತರಿಗಾಗಿ, ಯುವಕರಿಗಾಗಿ ಹೀಗೆ ಹಲವು ರೀತಿಯ ಮತಗಟ್ಟೆಗಳು ರೆಡಿಯಾಗಿದೆ. ಕೆಲವು ಕಡೆ...

ಹೊಟೇಲ್ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಕ್ಕೆ ಬಿಬಿಎಂಪಿ ಬ್ರೇಕ್..

ಬೆಂಗಳೂರು: ಮತದಾನ ಮಾಡಿ ಬಂದರೆ, ಹೊಟೇಲ್‌ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಾಗಿ, ಕೆಲ ಹೊಟೇಲ್‌ಗಳು ಘೋಷಿಸಿದ್ದವು. ಆದರೆ ಈಗ ಬಿಬಿಎಂಪಿ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವುದೇ ಹೊಟೇಲ್‌ಗಳಲ್ಲಿ ಫ್ರೀ ಊಟ, ತಿಂಡಿ ಕೊಡುವಂತಿಲ್ಲವೆಂದು ಹೇಳಿದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತೀರಾ ಕಳಪೆಯಾಗಿದ್ದು, ಈ ಬಾರಿ ಹೆಚ್ಚು ಜನ ಮತದಾನ ಮಾಡುವಂತಾಗಬೇಕು, ಎಂದು ಕೇಂದ್ರ ಚುನಾವಣಾ ಆಯೋಗ...

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್, 189 ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆ, 52 ಹೊಸ ಮುಖಗಳು..

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ  ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ,...

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....

ಚುನಾವಣೆ ವೇಳೆ ಅಕ್ರಮ ನಡೆಯದಂತೆ ಚೆಕ್ ಪೋಸ್ಟ್, ಹೆಚ್ಚಿನ ಪೊಲೀಸ್ ಬಿಗಿ ಬಂದುಬಸ್ತ್.

ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ...

ಮಂಡ್ಯ ಎಲೆಕ್ಷನ್‌ಗೆ ಭರದ ಸಿದ್ಧತೆ: ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನ

 ಮಂಡ್ಯ: 18 ವರ್ಷ ತುಂಬಿದ ಯುವ ಮತದಾರರು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ  ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಏಪ್ರಿಲ್ 11 ರೊಳಗೆ ಅರ್ಹ ಮತದಾರರು ಮತದಾರರ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...
- Advertisement -spot_img

Latest News

ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..

International News: ಪಾಕಿಸ್ತಾನದ ಓರ್ವ ಯುವತಿ ಲಂಡನ್‌ನಲ್ಲಿ ಕಬಾಬ್ ಅಂಗಡಿಯಲ್ಲಿ ಕಬಾಬ್ ಕದ್ದು, ಪಕ್ಕದಲ್ಲಿದ್ದ ಇನ್ನೊಂದು ಅಂಗಡಿಗೆ ನುಗ್ಗಿದ್ದಾಳೆ. ಈ ಸುಂದರಿಯ ಮೇಲೆ ಗಮನವಿರಿಸಿದ ಕಬಾಬ್ ಅಂಗಡಿ...
- Advertisement -spot_img