ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು ಮಂದಿ ರೈತರ ಮೇಲಿನ ಎಫ್‌ಐಆರ್ ಹಾಗೂ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಷ್ಟೇ ಅಲ್ಲ, ಈ ಪ್ರಕರಣದಲ್ಲಿ ಕೋರ್ಟ್, ಪೊಲೀಸರು ಮತ್ತು ಸರ್ಕಾರದ ವಿರುದ್ಧ ಕೆಲವು...
ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...