ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.
ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...