Thursday, March 12, 2026

Karnataka Forest department

ಕೃಷ್ಣಮೃಗಗಳ ರಹಸ್ಯ ಸಾವು, ಇದು ರೋಗವೋ? ನಿರ್ಲಕ್ಷ್ಯವೋ?

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಮೃತ ಮೃಗಗಳ ಸಂಖ್ಯೆ ಈಗ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಸಾವಿನ ಕಾರಣಕ್ಕೆ ಸಂಬಂಧಿಸಿದ ಲ್ಯಾಬ್ ವರದಿ ಮಂಗಳವಾರ ಬರಲಿರುವ ನಿರೀಕ್ಷೆಯಿದೆ. ಗಳಲೆ ರೋಗದಿಂದ ಸೋಂಕು ತಗುಲಿ ಸಾವಿನ ಸಂಭವ ಇದೆ ಎಂಬ ಶಂಕೆ ಮುಂದುವರಿದಿದೆ. ಕೃಷ್ಣ ಮೃಗಗಳ ಸಾವಿನ ಘಟನೆಗಳು...

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಅರಣ್ಯ ಇಲಾಖೆ ಭರ್ಜರಿ ಸುದ್ದಿ..!

ಬೆಂಗಳೂರು: ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಅರಣ್ಯ ಇಲಾಖೆ ಭರ್ಜರಿ ಸುದ್ದಿ ನೀಡಿದೆ. 5 ವರ್ಷಗಳಲ್ಲಿ 3085 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು ಈ ಕುರಿತು ಕೆಲ ದಿನಗಳಲ್ಲಿ ಅರ್ಜಿ ಆಹ್ವಾನಿಸಲಿದೆ. ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img