ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಆಕ್ರೋಶ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ, ರಾಜಕೀಯ ವಲಯದಲ್ಲೂ ಆರೋಪ-ಪ್ರತ್ಯಾರೋಪಗಳ ಜ್ವಾಲೆ ಎದ್ದಿದೆ. ಪ್ರತಿಟನ್ ಕಬ್ಬಿಗೆ ₹3,500 ದರ ನಿಗದಿ ಮಾಡುವಂತೆ ರೈತರು ಬೀದಿಗಿಳಿದಿದ್ದಾರೆ. ಆದರೆ ಸಮಸ್ಯೆ ಬಗೆಹರಿಸುವ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರವನ್ನು ದೂಷಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು...
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಕದನ ತೀವ್ರ ಸ್ವರೂಪ ಪಡೆದಿದೆ. ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಈಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಪರವಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ರೈತರ ಜೊತೆ ಮಾತುಕತೆ ನಡೆಸಿದರು. ಆದರೆ ಸರ್ಕಾರದ ಯಾವುದೇ ಸಂಧಾನ ಸಾಧ್ಯವಾಗಲಿಲ್ಲ. ಸಚಿವರು...
ರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗುವ ವಿವಾದ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರೈತರ ಪ್ರತಿಭಟನೆಯ ಹಿನ್ನೆಲೆ, ಸರ್ಕಾರದ ಪರವಾಗಿ ಸಚಿವ ಎಚ್.ಕೆ. ಪಾಟೀಲ್ ಅವರು ರೈತರ ಅಹವಾಲು ಕೇಳಿದ್ದಾರೆ. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಕಬ್ಬಿನ ಬೆಲೆ ನಿಗದಿ...
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...