ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಹಿಂದೆ ಹಾಸನ ZP ಸಿಇಒ ಆಗಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶುಭಂ ಶುಕ್ಲಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ, ಸ್ಥಳೀಯ ಆಡಳಿತ,...
ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 (ಕೆಎಆರ್‌ಸಿ-2) ತನ್ನ 9ನೇ ವರದಿಯಲ್ಲಿ ರಾಜ್ಯದ ಏಳು ಸರ್ಕಾರಿ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ಒಂಬತ್ತು ಸಂಸ್ಥೆಗಳನ್ನು ವಿಲೀನಗೊಳಿಸಲು ಶಿಫಾರಸು ಮಾಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ ಆಯೋಗವು ಈ ವರದಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು.
ಒಟ್ಟು 449 ಶಿಫಾರಸುಗಳಿರುವ ಈ ವರದಿ, ರಾಜ್ಯದ...