ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ, ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಕಾರ್ಮಿಕರಿಗೂ, ಈ ಆದೇಶ ಅನ್ವಯವಾಗಲಿದೆ.
ಎಲ್ಲಾ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲಾ ಕಾಯಂ, ಗುತ್ತಿಗೆ ಹಾಗೂ...
ಕರ್ನಾಟಕ ಕ್ವಾಂಟಮ್ ಎಕೋಸಿಸ್ಟಮ್ ಮ್ಯಾಪ್ ತಯಾರಿಸುವಂತೆ, ಸಚಿವರಾದ ಎನ್.ಎಸ್. ಬೋಸರಾಜು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸ್ವಿಸ್ನೆಕ್ಸ್ ಇಂಡಿಯಾದ ಸಿಇಓ & ಕೌನ್ಸಲ್ ಜೆನರಲ್ ಡಾ. ಎಂಜೆಲಾ ಹೊನೆಗ್ಗರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ರು.
ಸಭೆ ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಇತ್ತೀಚೆಗೆ ಸ್ವಿಡ್ಜರ್ಲೆಂಡ್ನಲ್ಲಿ ನಡೆದ ಸ್ವಿಸ್ನೆಕ್ಸ್...
ಬಿಹಾರ ಎಲೆಕ್ಷನ್ ಮುಗಿಯುತ್ತಿದ್ದಂತೆ ಸಿದ್ದು ಅತ್ಯಾಪ್ತ ಸಚಿವ ಸತೀಶ್ ಜಾರಕಿಹೊಳಿ, ದಿಲ್ಲಿಗೆ ದೌಡಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು, ಭೇಟಿಯಾಗಿದ್ದು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಸಚಿವರು ಮತ್ತು ಶಾಸಕರು...
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್ ಸಿಗುತ್ತಿದ್ದು, ನವೆಂಬರ್ 19ರಂದು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಚಾಲನೆ ಸಿಗಲಿದೆ. ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು, ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಭೇಟಿಯಾಗಿದ್ರು. ಈ ವೇಳೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ...
ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.
ಶನಿವಾರ ಮಾತನಾಡಿದ...
ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...
ಗೃಹಲಕ್ಷ್ಮೀ ಫಲಾನುಭವಿಗಳಿಗಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಿದೆ. ಗೃಹಲಕ್ಷ್ಮೀ ಸಂಘ ಬದಲಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಒಂದೇ ಸೊಸೈಟಿ ಇರಲಿ ಎಂಬ ಕಾರಣಕ್ಕೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಎಂದು ಹೆಸರು ಇಡಲಾಗಿದೆ.
ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ, ಇದುವರೆಗೂ 2...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರತಿ ಟನ್ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....
ಇಂದಿರಾ ಆಹಾರ ಕಿಟ್ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...