ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಯುವಕ-ಯುವತಿಯರಿಗೆ KEA ಕಡೆಯಿಂದ ಬಂಪರ್ ಸಿಹಿಸುದ್ದಿಯೊಂದು ಬಂದಿದೆ. ರಾಜ್ಯದ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಬರೋಬ್ಬರಿ 4,744 ಹುದ್ದೆಗಳ ನೇಮಕಾತಿಗೆ ಈಗ KEA ಸಕಲ ಸಿದ್ಧತೆ ಮಾಡಿಕೊಂಡಿದೆ.
ಹೌದು, ಪದವಿ, ಪಿಯುಸಿ ಹಾಗೂ ಡಿಪ್ಲೊಮಾ ಮಟ್ಟದ ಒಟ್ಟು 4,744 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇರ...
KAS ಪರೀಕ್ಷೆ ಬರೆಯೋ ಕನಸು ಕಾಣ್ತಿರೋ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಒಂದು ಬಿಗ್ ನ್ಯೂಸ್ ಸಿಕ್ಕಿದೆ! ಹೌದು, ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಗರಿಷ್ಠ ವಯೋಮಿತಿಯಲ್ಲಿ ಬರೋಬ್ಬರಿ 5 ವರ್ಷಗಳ ಕಾಲ ಸಡಿಲಿಕೆ ಮಾಡಿ ಕೆಪಿಎಸ್‌ಸಿ ಅಧಿಕೃತ ಆದೇಶ ಹೊರಡಿಸಿದೆ.
ಕೆಪಿಎಸ್‌ಸಿ ಈಗಾಗಲೇ 2026-27ನೇ ಸಾಲಿನ ಒಟ್ಟು 319 'KAS' ಹುದ್ದೆಗಳ ಭರ್ತಿಗೆ...
ಅತಿಥಿ ಉಪನ್ಯಾಸಕ ನೇಮಕಾತಿಯ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲು ಮುಗಿಯುವ ತನಕ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಸೆಪ್ಟೆಂಬರ್ 29ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ...
ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಒಂದು ಬಂದಿದೆ. ಸರ್ಕಾರದಿಂದ ವಯೋಮಿತಿ 3 ವರ್ಷಗಳು ಸಡಿಲಿಸಿ ಅಧಿಕೃತ ಆದೇಶ ಹೊರಡಿಸಿದೆ. ಹೌದು ಕರ್ನಾಟಕ ಸರ್ಕಾರವು ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡುವಂತೆ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ಟಿವಿ ಕೂಡ ವರದಿ...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...