ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಎನ್‌ಡಿಆರ್‌ಎಫ್ ತಂಡ ಬಿಗಿ ಭದ್ರತೆ ಕೈಗೊಂಡಿದೆ. ನಿವಾರ್ ಟಂಡಮಾರುತದ ಎಫೆಕ್ಟ್ ಬೆಂಗಳೂರಿಗೂ ತಾಗಲಿದ್ದು, ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
https://youtu.be/mGm9y352XmA
25ರಿಂದ 27ನೇ ತಾರೀಖಿನವರೆಗೂ ಮಳೆ ಬೀಳಲಿದ್ದು, ಬೆಂಗಳೂರು ಸೇರಿ, 8 ಜಿಲ್ಲೆಗಳಲ್ಲಿ ಹೈ ಅಲರ್ಟ್...
ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು.
https://youtu.be/g079HzNIztY
ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಇದೇ ವೇಳೆ ಕರ್ನಾಟಕ ಟಿವಿ...
ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ.
https://youtu.be/tSKMIC3_koU
ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ರೈತರು ಮಾಡಿದ್ದ ಹೋರಾಟದಲ್ಲಿ ರೈತ ಮುಖಂಡ ಮಾರುತಿ ಮಾನ್ಪಡೆ ಕೂಡ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ತಗುಲಿ, ಅವರು ಸಾವನ್ನಪ್ಪಿದ್ದರು. ಈ ಬಗ್ಗೆ ಡಿ.ವಿ.ಸದಾನಂದ ಗೌಡರು, ಈ ಸಾವಿಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾರಣರೆಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...
ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಲಾಕ್‌ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....
ದೇಶದಲ್ಲಿ, ರಾಜ್ಯದಲ್ಲಿ ಕೊರೊನಾ ಎಷ್ಟರ ಮಟ್ಟಿಗೆ ಮರಣ ಮೃದಂಗ ಬಾರಿಸುತ್ತಿದೆ ಅನ್ನೋದನ್ನ ಪ್ರತಿದಿನ ನೋಡುತ್ತಿದ್ದೇವೆ. ನಿನ್ನೆಯಿಂದ ಶಿಕ್ಷಕರ ಸಾವಾಗುತ್ತಿದ್ದು, ವಿದ್ಯಾಗಮ ಯೋಜನೆ ನಿಲ್ಲಿಸುವುದಕ್ಕೆ ಎಲ್ಲ ಕಡೆಯಿಂದ ಒತ್ತಡ ಹೇರಲಾಗುತ್ತಿದೆ. ಎಂಎನ್‌ಸಿ ಕಂಪನಿಗಳ ಕೆಲಸಗಾರರಿಗೆ ಜನವರಿ ತನಕ ಆಫೀಸಿಗೆ ಬರುವುದೇ ಬೇಡವೆಂದಿದ್ದಾರೆ. ಶಾಲಾ ಕಾಲೇಜುಗಳು ಇನ್ನೂ ಶುರುವಾಗಿಲ್ಲ. ಎಷ್ಟೋ ಬಡವರು ಇನ್ನೂ ಕೂಡ ತುತ್ತು ಅನ್ನಕ್ಕಾಗಿ...
ಕೊರೊನಾ ಭೀತಿ ನಡುವೆ ವಿದ್ಯಾಗಮ ಯೋಜನೆ ಮಾಡಿದ್ದ ಕಾರಣಕ್ಕೆ ಶಿಕ್ಷಕರು ಕೊರೊನಾಗೆ ಬಲಿಯಾದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
https://youtu.be/p-2DE1MlD3U
ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?...
ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...