Sunday, September 8, 2024

karnataka government

ಸಚಿವ ನಾರಾಯಣಗೌಡ ಹೇಳಿಕೆಗೆ ಟಾಂಗ್ ನೀಡಿದ ಶಾಸಕ ಸುರೇಶ್ ಗೌಡ..!

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ. https://youtu.be/6dnm-Ej5Emw ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...

‘ತೆಲಂಗಾಣದಲ್ಲಿ ಮಾಡಿದಂತೆ ನೀವೂ ಮಾಡಿ. ಇಲ್ಲದಿದ್ದರೆ ಅಕ್ಟೋಬರ್ ತನಕ ಕಾಯಿರಿ’

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ...

ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ..?: ಕ್ರಮ ಕೈಗೊಳ್ಳದಿದ್ದರೆ ಉಗ್ರಹೋರಾಟದ ಎಚ್ಚರಿಕೆ..

ಮಂಡ್ಯ: ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಂದ ಅಕ್ರಮ ನಡೆದಿದ್ದು, ಎಸ್.ಟಿ.ಎಂ.ಸಿ ಅಧ್ಯಕ್ಷರು ಮತ್ತು ಶಾಲೆಯ ಪ್ರಾಂಶುಪಾಲರು ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದು 80 ವರ್ಷಗಳಿಂದ ಇರುವ ಸರ್ಕಾರಿ ಶಾಲೆಯಾಗಿದೆ. ಶಾಲೆ ಶಿಥಿಲಗೊಂಡಿದೆ ಎಂದು ಡೆಮಾಲಿಶ್ ಮಾಡಬೇಕೆಂದು,...

ಅಧಿಕಾರಿಗಳಿಗೆ ಚಳಿಬಿಡಿಸಿದ ಸಚಿವ ಸುರೇಶ್ ಕುಮಾರ್

ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img