ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇಂದಿನ ಕೊರೊನಾ ಸೋಂಕಿತರ ಸಂಖ್ಯೆಯನ್ನ ನೀವು ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ. ಯಾಕಂದ್ರೆ ಇಂದು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರ ದಾಟಿದೆ.
ಇಂದು ಬೆಂಗಳೂರಿನಲ್ಲೇ 2,207 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ರಾಜ್ಯದಲ್ಲಿ 5030 ಜನರಿಗೆ ಕೊರೋನಾ ಇರುವುದು ಧೃಡಪಟ್ಟಿದೆ. ಅಲ್ಲದೇ...
ಬೆಂಗಳೂರು: ಈ ಕೊರೊನಾ ಮಹಾಮಾರಿಯಿಂದ ಜನರ ಬದುಕೇ ಬರ್ಬರವಾಗಿದೆ. ಎಷ್ಟೋ ಕಂಪನಿಗಳು ನಷ್ಟದ ನೆಪ ಹೇಳಿ ಕೆಲಸಗಾರರನ್ನ ಕೆಲಸದಿಂದ ತೆಗೆಯುತ್ತಿದೆ. ಎಷ್ಟೋ ಅಂಗಡಿ ಮುಂಗಟ್ಟಿಗಳು ವ್ಯಾಪಾರವಿಲ್ಲದೇ, ಬಾಗಿಲು ಮುಚ್ಚಿವೆ. ಇನ್ನು ಕೆಲವು ಅಂಗಡಿ ಬಾಡಿಗೆ ಕೊಡಲಾಗದೆ ಜನ ಮನೆ ಮಠ ಮಾಡಿ ಬೀದಿಗೆ ಬಂದಿದ್ದಾರೆ. ಇಂಥ ಸಮಯದಲ್ಲಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ...
ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೋರೋನಾ ಬಂದಿದ್ದು, ಈ ಬಗ್ಗೆ ಚಿಕಿತ್ಸೆ ಪಡೆದು ಸದ್ಯ ಸುಮಲತಾ ಸಂಪೂರ್ಣ ಗುಣಮುಖರಾಗಿದ್ದಾರೆ.
ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು...
ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ.
ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ.
ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...
ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ.
https://youtu.be/0XhlkpKn4tc
ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್...
ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 4169 ಮಂದಿಗೆ ಕೊರೊನಾ ಪಾಸಿಟಿವ್ ಇದ್ದು, ಬೆಂಗಳೂರಿನಲ್ಲಿ 2344 ಪಾಸಿಟಿವ್ ಕೇಸ್ ಇದೆ. ಅಲ್ಲದೇ ರಾಜ್ಯದಲ್ಲಿ ಒಂದೇ ದಿನ 104 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1032 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
https://youtu.be/38hyIVSFRdU
ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಇನ್ನು ಕಳೆದ...
ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
https://youtu.be/38hyIVSFRdU
ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ.
ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...