ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿದ್ದು, ನಿನ್ನೆ ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.
https://youtu.be/acM0NCZewno
ನಿನ್ನೆ ಕೊರೊನಾ ತಗುಲಿದ ಹಿನ್ನೆಲೆ ಪ್ರಣಬ್‌ರನ್ನ ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕಾಗಿ, ಮೆದುಳಿನ ಆಪರೇಶನ್...
ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ, ಬೆಂಗಳೂರಿನ ಕೃಷ್ಣ ದೇವಾಲಯ ಮತ್ತು ಮಠಗಳಲ್ಲಿ ಸಂಭ್ರಮ ಸಡಗರದಿಂದ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೊರಿನಾ ಹಿನ್ನೆಲೆ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಇಂದು ನಾಳೆ ಇಸ್ಕಾನ್ ಕೃಷ್ಣಜನ್ಮಾಷ್ಟಮಿ ಪೂಜೆ ಆನ್ಲೈನಲ್ಲಿ ವೀಕ್ಷಣೆ ಅವಕಾಶ ನೀಡಲಾಗಿದೆ.
ಸ್ವಾಗತಂ ಕೃಷ್ಣ...
ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗಿಸಲಾಗಿದೆ. ಈ ಬಗ್ಗೆ ಘೋಷಣೆ ಮಾಡಿರುವ ಪುಟೀನ್, ಆದಷ್ಟು ಬೇಗ ಈ ಲಸಿಕೆ ಸಾರ್ವಜನಿಕರಿಗೆ ಸಿಗುವಂತೆ ಮಾಡಲಾಗುತ್ತದೆ ಎಂದಿದ್ದಾರೆ. ಇನ್ನು ಈ ಲಸಿಕೆ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕೊರೊನಾ ಗುಣಮುಖವಾಗಿಸುತ್ತದೆಯಂತೆ.
ಭಾರತದ ಪುರಾಣಪ್ರಸಿದ್ಧ ದೇವಾಲಯ ತಿರುಪತಿಯಲ್ಲಿ 700ಕ್ಕೂ ಅಧಿಕ...
ಕೊರೊನಾ ಆತಂಕದ ನಡುವೆಯೇ 2019-20ರ ಎಸ್ಎಸ್ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು 6 ಜನ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
https://youtu.be/JiIF6kXOAQU
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು,...
ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಆಗ್ರಹಿಸಿದ್ದಾರೆ.
https://youtu.be/kgeoN6QOuw4
ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ...
ಹಿಂದಿ ರಾಜಕಾರಣದ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕನ್ನಡದಲ್ಲಿ ಪರೀಕ್ಷೆಗಳು ಬರೆಯಲು ಅವಕಾಶ ಕೊಡಬೇಕೆಂದು ಆಗ್ರಹಿಸಿದ್ದಾರೆ.
ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು...
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ.
SSLC ಫಲಿತಾಂಶದ ಬಗ್ಗೆ ...
ಹಾಲಿ ಸರ್ಕಾರದ ಪ್ರಭಾವಿ ರಾಜಕೀಯ ನಾಯಕನ ವಿರುದ್ಧ ಗೋಮಾಳ ಜಾಗ ಕಬಳಿಕೆ ಆರೋಪ ಕೇಳಿಬಂದಿದ್ದು, ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ ವೇಳೆ ತಡೆದು ವಶಕ್ಕೆ ಪಡೆದ ಘಟನೆ ಯಲಹಂಕದ ಮಾವಳ್ಳಿಪುರ ಗ್ರಾಮದಲ್ಲಿ ನಡೆಯಿತು.
ಹೆಸರಘಟ್ಟ ಹೋಬಳಿಯ ಲಿಂಗರಾಜಪುರ ಗ್ರಾಮದ ಗೋಮಾಳ ಸರ್ವೇ ನಂಬರ್ 5ರಲ್ಲಿ 8 ಎಕರೆ ಮತ್ತು ಮೈಲಪ್ಪನಹಳ್ಳಿ ಗ್ರಾಮದ ಹುಲ್ಲುಗಾವಲು...
ಆನ್ಲೈನ್ ಮದ್ಯಮಾರಾಟದ ಬಗ್ಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ...