Wednesday, November 26, 2025

karnataka government

ಸಿಎಂ ಸಿದ್ದರಾಮಯ್ಯಗೆ ಕಾನೂನು ಜ್ಞಾನ ಇಲ್ವಾ? ಎಂದು ಪ್ರಶ್ನಿಸಿದ ಶೆಟ್ಟರ್!

ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...

ಮದ್ಯಪಾನ ಮಂಡಳಿ ಸೇರಿದಂತೆ 7 ಸರ್ಕಾರಿ ಸಂಸ್ಥೆಗಳು ಬಂದ್!

ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 (ಕೆಎಆರ್‌ಸಿ-2) ತನ್ನ 9ನೇ ವರದಿಯಲ್ಲಿ ರಾಜ್ಯದ ಏಳು ಸರ್ಕಾರಿ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ಒಂಬತ್ತು ಸಂಸ್ಥೆಗಳನ್ನು ವಿಲೀನಗೊಳಿಸಲು ಶಿಫಾರಸು ಮಾಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ ಆಯೋಗವು ಈ ವರದಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು. ಒಟ್ಟು 449 ಶಿಫಾರಸುಗಳಿರುವ ಈ ವರದಿ, ರಾಜ್ಯದ...

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಅರ್ಜಿ ಇಲ್ಲ, ಸಮಿತಿಯಿಂದಲೇ ನೇರ ಆಯ್ಕೆ!

ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...

ಅಕ್ಟೋಬರ್‌ 13ಕ್ಕೆ ಸಿದ್ದರಾಮಯ್ಯ ಔತಣಕೂಟ

ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಹೊತ್ತಿನಲ್ಲಿ, ಸಿಎಂ ಸಿದ್ದರಾಮಯ್ಯಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಒಂದೆಡೆ ನವೆಂಬರ್‌ ಕ್ರಾಂತಿಯ ತಲೆನೋವು. ಮತ್ತೊಂದೆಡೆ ಸಂಪುಟ ಪುನಾರಚನೆ ಕೂಗು. ಇವರೆಡೂ ವಿಷಯಗಳಲ್ಲಿ ಸ್ವಲ್ಪ ಹೆಚ್ಚು ಕಮ್ಮಿ ಅದ್ರೂ, ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಹೀಗಾಗಿ ಅಳೆದು ತೂಗಿ ಸಿದ್ದರಾಮಯ್ಯ ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ. ಎಲ್ಲಾ...

ದಸರಾ ರಜೆ ವಿಸ್ತರಿಸುತ್ತಾ ಸಿದ್ದು ಸರ್ಕಾರ?

ಜಾತಿಗಣತಿ ಸಮೀಕ್ಷೆ ಗಡುವು ವಿಸ್ತರಣೆ ಬೆನ್ನಲ್ಲೇ, ದಸರಾ ಅವಧಿಯನ್ನೂ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ, ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಪತ್ರ ಸಲ್ಲಿಸಿದೆ. ಸೆಪ್ಟೆಂಬರ್‌ 20ರಿಂದ ಅಕ್ಟೋಬರ್‌ 7ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ,...

ಜಾತಿಗಣತಿ ಪಟ್ಟಿಯಲ್ಲಿದ್ದ ಕೆಲವು ಪ್ರಶ್ನೆಗಳಿಗೆ ಕೊಕ್‌

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿಗಣತಿಯಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಮೌಖಿಕ ಆದೇಶ ಹೊರಡಿಸಿದೆ. ಪಟ್ಟಿಯಲ್ಲಿದ್ದ ಕೆಲವು ಪ್ರಶ್ನೆಗಳಿಗೆ ವಿರೋಧ ಕೇಳಿ ಬಂದ ಹಿನ್ನೆಲೆ ವಿನಾಯಿತಿ ಕೊಡಲಾಗಿದೆ. ಸಾರ್ವಜನಿಕರಿಗೆ ಇರಿಸು ಮುರಿಸಾಗೋ ಕೆಲ ಪ್ರಶ್ನೆಗಳಿಗೆ ಬ್ರೇಕ್‌ ಹಾಕಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌, ಕೇಂದ್ರ ಸಚಿವ ವಿ. ಸೋಮಣ್ಣ ಕೂಡ, ಜಾತಿಗಣತಿ ವೇಳೆ ಗಣತಿದಾರರ ವಿರುದ್ಧ ಗರಂ ಆಗಿದ್ರು....

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು ಶಾಸಕರು ಸದ್ಯಕ್ಕೆ ಯಾರಿಗೆ ಜೈ ಅನ್ನೋದು ಅನ್ನೋ ಗೊಂದಲದಲ್ಲಿ ಇದ್ದಾರೆ. ಈ ಕ್ರಾಂತಿಯ ಸುಳಿವಿನ ಮಧ್ಯೆ ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಅವರು ಖಡಕ್ ಪ್ರಶ್ನೆಗಳನ್ನ...

ನಮ್ಮ ಮೆಟ್ರೋ ಬಸವ ಮೆಟ್ರೋ ಆಗುತ್ತಾ?

ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು. ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img