Sunday, June 14, 2026

karnataka government

ನ. 19ಕ್ಕೆ ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಇದರ ಭಾಗವಾಗೇ ನವೆಂಬರ್‌ 19ರಂದು ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಬರ್ತಿದ್ದಾರೆ ಎನ್ನಲಾಗ್ತಿದೆ. ನವೆಂಬರ್‌ 15ರಿಂದ 20ರೊಳಗೆ ದೊಡ್ಡ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಆಹ್ವಾನ ಕೊಡುವ ಬಗ್ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಡಿ.ಕೆ. ಶಿವಕುಮಾರ್‌ ಅತಿ ಹೆಚ್ಚು ಆಸಕ್ತಿ ವಹಿಸಿ,...

ಡಾ.ಕೆ.ಸುಧಾಕರ್‌ 2028ರ ಭವಿಷ್ಯದಲ್ಲಿ ಏನಿದೆ?

ರಾಜ್ಯ ಕಾಂಗ್ರೆಸ್‌ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಕಿಚ್ಚು ಧಗಧಗಿಸುತ್ತಿದೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆಗಳು ಜೋರಾಗಿವೆ. ಇಂಥಾ ಹೊತ್ತಲ್ಲಿ ಬಿಜೆಪಿಗರು, 2028ಕ್ಕೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಅಂತಾ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ನಾವು ಏನೇ ಮಾಡಿದ್ರೂ 2028ಕ್ಕೆ ಸಮ್ಮಿಶ್ರ ಸರ್ಕಾರ ರಚನೆ ಆಗಲಿದೆ. ಹೀಗಂತ ಸಂಸದ ಕೆ. ಸುಧಾಕರ್‌ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ,...

ಸಿಎಂ ರೇಸ್‌ನಲ್ಲಿ ಒಬ್ಬರಲ್ಲ ಮೂವರ ಹೆಸರು!

ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್‌ಗಳು...

ಕ್ರಾಂತಿಗೂ ಮುನ್ನ ಡಿಕೆಶಿ ಬೆಲ್ಲದ ತುಲಾಭಾರ ಮಾಡಿಸಿದ್ದೇಕೆ?

ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ. ಪಂಚಮುಖಿ ಆಂಜನೇಯನ ದರ್ಶನದ...

ಸಿದ್ದರಾಮಯ್ಯ ರಾಜಕೀಯ ಕೊನೆಗಾಲದ ಅಸ್ತ್ರದ ಬಗ್ಗೆ ಪುತ್ರ ಯತೀಂದ್ರ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....

2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರನಾ?

ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂತಿದ್ದಾರೆ. ಅವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಅಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು, ಖರ್ಗೆ ಅವರು ಮಾಡಿ ತೋರಿಸಿದ್ದಾರೆ ಎಂದು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿರುವ ಡಿಕೆಶಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ...

ಅಹಿಂದ ದಾಳ ಉರುಳಿಸಿದ ಸಿದ್ದರಾಮಯ್ಯ ಪುತ್ರ!

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್‌ ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್‌ಸಿ ಯತೀಂದ್ರ, ಅಹಿಂದ...

ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬಕ್ಕೆ ₹6000

ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಸಾವಿರ ರೂಪಾಯಿ ರಿಲೀಸ್‌ ಮಾಡಲಿದೆಯಂತೆ. ಕಳೆದ ಕೆಲ ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಅಂತಾ, ಫಲಾನುಭವಿಗಳು ಆಕ್ರೋಶ ಹೊರಹಾಕ್ತಿದ್ರು. ಈಗ ಎಲ್ಲರ...

ಸಿಎಂ ಸಿದ್ದರಾಮಯ್ಯಗೆ ಕಾನೂನು ಜ್ಞಾನ ಇಲ್ವಾ? ಎಂದು ಪ್ರಶ್ನಿಸಿದ ಶೆಟ್ಟರ್!

ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img