State News:
Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು...
ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್‌ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...
ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ...
ಬೆಂಗಳೂರು: ರಾಜ್ಯದ ಮಠ, ಮಂದಿರಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರ ಒಟ್ಟು 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಸ್ಥಾಪನೆಯಾಗಿದ್ದ ಮೂರನೇ ಪೀಠಕ್ಕೆ ರಾಜ್ಯದ ಪಂಚಮಸಾಲಿ ಸವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್ ಗೆ 20 ಲಕ್ಷ ರೂಪಾಯಿ ಬಿಡಿಗಡೆ ಮಾಡಿದೆ. ಒಟ್ಟು 55...
ಹಾಸನ : ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ದಶಕಗಳಿಂದಲೂ ಜನರು ಸರ್ಕಾರವನ್ನು ಒತ್ತಾಯಿಸುತ್ತಿದೆ. ಕೊನೆಗೆ ಜನರ ಕೂಗಿಗೆ ಮಣಿದ ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಧ್ಯಯನಕ್ಕೆ ಕಳುಹಿಸಿದೆ. ಈಗಾಗಲೇ ಅಧ್ಯಯನ ಆರಂಭವಾಗಿದ್ದು, ನಾಳೆ ಮುಕ್ತಾಯವಾಗಲಿದೆ. ಎಂಟು ಜನರ ತಂಡ ಅಧ್ಯಯನ ನಡೆಸುತ್ತಿದ್ದಾರೆ.
ಕಳೆದ 2 ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದ್ದು,...
ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...
ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ.
ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ...
ಬೆಂಗಳೂರು
: ಕೇಂದ್ರ ಸರ್ಕಾರ ಸಂಸದರ ಸಂಬಳ 30% ಕಟ್ ಮಾಡಿದ ಬೆನ್ನೆಲೆ ರಾಜ್ಯ ಸರ್ಕಾರವೂ ಎಂಎಲ್ ಎ, ಎಂಎಲ್
ಸಿಗಳ ಶೇಕಡಾ 30% ಸಂಬಳ ಕಟ್ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.. ಹೀಗೆ ಒಂದು ವರ್ಷಗಳ
ಕಾಲ ಕಟ್ ಮಾಡಿದ್ರೆ ಸುಮಾರು 16 ಕೋಟಿ ಉಳಿತಾಐವಾಗುತ್ತೆ.. ಈ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಳಸುವುದಾಗಿ
ಸಿಎಂ ತಿಳಿಸಿದ್ರು....