ತುಮಕೂರು ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತರಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಈ ಶಂಕಾಸ್ಪದ ಖಾತೆಗಳಿಗೆ ಸಹ ಯೋಜನೆಯ ಹಣ ಜಮೆಯಾಗುತ್ತಿದೆಯೇ ಎಂಬುದನ್ನು ತಕ್ಷಣವೇ ಪರಿಶೀಲಿಸಬೇಕೆಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದ್ದಾರೆ.
ಶುಕ್ರವಾರ ತುಮಕೂರಿನ ಜಿಲ್ಲಾ ಪಂಚಾಯತ್...
ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಖ್ಯಾತಿ, ದೇಶದ ಉದ್ದಗಲಕ್ಕೂ ಮುಟ್ಟಿದೆ. ಬೇರೆ ರಾಜ್ಯಗಳು ಕೂಡ, ಗ್ಯಾರಂಟಿಗಳನ್ನು ತಮ್ಮಲ್ಲೂ ಅಳವಡಿಸಿಕೊಳ್ತಿವೆ. ಕರ್ನಾಟಕದ ಬಳಿಕ ತೆಲಂಗಾಣ ರಾಜ್ಯದಲ್ಲೂ ಗ್ಯಾರಂಟಿ ಕೊಟ್ಟು, ಕಾಂಗ್ರೆಸ್ ಸಕ್ಸಸ್ ಆಗಿದೆ.
ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಆಂಧ್ರಪ್ರದೇಶದಿಂದಲೂ ಈಗ ಇದನ್ನೇ ಫಾಲೋ...