ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ.
ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...
ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತಂತೆ. ಆದರೆ, ಈ ಬಗ್ಗೆ ಆಹಾರ ಮತ್ತು ಔಷಧ ಗುಣಮಟ್ಟ ನಿಯಂತ್ರಣ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿಯೇ ನೀಡಿಲ್ಲ ಅನ್ನೋದು ಬಹಿರಂಗವಾಗಿದೆ.
ಹಿಮಾಚಲಪ್ರದೇಶದ ಎಲ್‌ವಿ ಲೈಫ್ ಸೈನ್ಸ್ ತಯಾರಿಸುವ ಸಿರಪ್...
ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಿಲ್ಲರ್ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ, 12 ಮಕ್ಕಳು ಸಾವು ಪ್ರಕರಣದ ಬಳಿಕ, ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಎಲ್ಲಾ ಬ್ರ್ಯಾಂಡ್‌ಗಳ ಕಾಫ್ ಸಿರಪ್‌ಗಳ ಸ್ಯಾಂಪಲ್ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.
ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಲ್ಯಾಬ್‌ಗೆ ರವಾನೆ ಮಾಡಲಾಗುತ್ತದೆ. ಜೊತೆಗೆ ಸಿರಪ್ ಕಂಪನಿಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಮಕ್ಕಳಿಗೆ...
ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳಿಗೆ ತಕ್ಷಣ ಆ್ಯಂಬುಲೆನ್ಸ್ ಸಿಗುವುದಿಲ್ಲ. ಈ ಸಮಸ್ಯೆಗೆ ಕರ್ನಾಟಕ ಆರೋಗ್ಯ ಇಲಾಖೆ ಪರಿಹಾರ ಕಂಡು ಹಿಡಿದಿದೆ. ಹಾಗಾಗಿ ಹೊಸ ಯೋಜನೆಯೊಂದಿಗೆ ಮುಂದೆ ಬರ್ತಾಯಿದೆ. ಓಲಾ, ಉಬರ್ ಮಾದರಿಯಲ್ಲಿ ಆ್ಯಂಬುಲೆನ್ಸ್ ಸೇವೆಯನ್ನು ಆಪ್ ಮೂಲಕ ನೀಡುವ ಪ್ರಸ್ತಾವನೆ ಸಿದ್ಧಗೊಂಡಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ.
ಈ ಹೊಸ ವ್ಯವಸ್ಥೆಯು, ಆ್ಯಪ್ ಆಧಾರಿತ ತಂತ್ರಜ್ಞಾನದ ಮೂಲಕ...