ಹಾಸನದ ಯುವ ಜನತೆಯ ಹೃದಯಾಘಾತ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹಾಸನಕ್ಕೆ ಅದೇನ್ ಆಗಿದ್ಯೋ ನಿಜಕ್ಕೂ ಗೊತ್ತಿಲ್ಲ. ಪ್ರತಿದಿನ ಕೇಳಿ ಬರ್ತಿರೋ ಕಹಿ ಸುದ್ದಿ ಕೇಳಿದ್ರೆ ರಾಜ್ಯದ ಜನತೆ ಬೆವರು ಇಳಿಯುವಂತೆ ಮಾಡಿದೆ. ಈ ಸಾಲು, ಸಾಲು ಹೃದಯಾಘಾತಗಳಿಗೆ ಕೋವಿಡ್ ಲಸಿಕೆಯು ಕಾರಣ ಅನ್ನೋದನ್ನ ಅಲ್ಲಗೆಳೆಯಲು ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಇಂತಹದೊಂದು ಅನುಮಾನದ ಬಗ್ಗೆ...
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು.
ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...