ನಟ ದರ್ಶನ್ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು.
1) ಜಾಮೀನು ದುರ್ಬಳಕೆ
ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...