Thursday, September 25, 2025

karnataka high court

ಪೋಕ್ಸೊ ಕಾಯ್ದೆ: ವಯಸ್ಸಿನ ಮಾನದಂಡ ಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: 16 ವರ್ಷ ದಾಟಿದ ಬಾಲಕಿಯರ ಪ್ರೇಮ ಪ್ರಕರಣಗಳು ಹೆಚ್ಚುತ್ತಿದ್ದು, ಬಾಲಕಿಯರ ಲೈಂಗಿಕ ಸಂಪರ್ಕದ ವಯೋಮಿತಿ ಕುರಿತು ಮರು ಪರಿಶೀಲಸಬೇಕು ಎಂದು ಹೈಕೋರ್ಟ್ ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿದೆ. ಪೋಕ್ಸೊ ಕಾಯ್ದೆ ಅನುಸಾರ ಲೈಂಗಿಕ ಸಂಪರ್ಕ ಹೊಂದಲು 18 ವರ್ಷ ತುಂಬಿರಬೇಕು. ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದಲೇ ಭಾರತೀಯ ದಂಡ ಸಂಹಿತೆ 1860(ಐಪಿಸಿ) ಹಾಗೂ ಪೋಕ್ಸೊ...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...

ಮಾಜಿ ಸಚಿವರ ಆಸ್ತಿ ಜಪ್ತಿ..

www.karnatakatv.net ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಮಂತ್ರಿ ರೋಷನ್ ಬೇಗ್ ಅವರ ಆಸ್ತಿಯನ್ನು ಇನ್ನು ಜಪ್ತಿ ಮಾಡಿಲ್ಲವೇಕೆ ಎಂದು ಎರಡು ದಿನಗಳ ಹಿಂದೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಐಎಂಎ ಇಂದ 10ಕೋಟಿ ರೂ ದೇಣಿಗೆ ಪಡೆದಿರುವುದು ಹಾಗೂ ಆಸ್ತಿ ಜಪ್ತಿ ವಿಚಾರವಾಗಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು...

ಐಎಂಎ ಹಗರಣ: ಸರ್ಕಾರಕ್ಕೆ ಹೈ ಕೋರ್ಟ್ ಕ್ಲಾಸ್!

www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ  ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...

ಸಚಿವ ಡಿಕೆಶಿ ತಾಯಿಗೆ ಬಿಗ್ ರಿಲೀಫ್..!

ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...

ನಟ ಯಶ್ ತಾಯಿ ಪುಷ್ಪಾ ಮೇಲಿನ ಎಫ್ಐಆರ್ ರದ್ದು

ಬೆಂಗಳೂರಿನಲ್ಲಿ: ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ಡ್ಯಾಮೇಜ್ ವಿವಾದ ಕುರಿತಂತೆ ಯಶ್ ತಾಯಿ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಬಾಡಿಗೆ ಮನೆ ಖಾಲಿ ಮಾಡುವ ವೇಳೆ ಮನೆಯ ಒಳಗೆ ಕಪಾಟುಗಳು, ಕಮೋಡ್, ಸಿಂಕ್ , ಟೈಲ್ಸ್ ಸೇರಿದಂತೆ ಇತರೆಡೆ ಡ್ಯಾಮೇಜ್ ಮಾಡಿದ್ರು ಅಂತ ಆರೋಪಿಸಲಾಗಿತ್ತು. ಮನೆಯ ಬಾಡಿಗೆ...

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...
- Advertisement -spot_img

Latest News

ಸೌಜನ್ಯ ಪರ ನ್ಯಾಯ ಸಮಾವೇಶ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ SIT ತನಿಖೆ ನಡೀತಿದೆ. ಮತ್ತೊಂದೆಡೆ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆಯ ಹಾದಿ...
- Advertisement -spot_img