ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಬಹಳಷ್ಟು ಗೊಂದಲಗಳು ಉಂಟಾಗಿತ್ತು. ಈಗ ಇದಕ್ಕೆ ಖುದ್ದು ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು ನ್ಯಾಯಧೀಶರಾದ ಸಿ.ಎಂ.ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ.
ಆ ಮೂಲಕ ಬೈಕ್ ಟ್ಯಾಕ್ಸಿಗೆ...
ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಗೌರಿ - ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದಿಂದ, ಬೆಳ್ಳಿಯಿಂದ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು...
ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಆಂಬುಲನ್ಸ್ ಗಳಿಗೆ ಜಿಪಿಎಸ್ ಅಳವಡಿಸಲು ಹೈಕೋರ್ಟ್ ಆದೇಶಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಮುಖ್ಯ ನ್ಯಾಯಮೋರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದನ್ನು ಆದೇಶಿಸಿದೆ.
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ
ವಿಚಾರಣೆ ವೇಳೆ ವಕೀಲರು’ಜಿಪಿಎಸ್ ಅಳವಡಿಸಿರುವುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು 2020ರ...
https://www.youtube.com/watch?v=-0K2AS7s79Q&t=88s
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಉಪ ಲೋಕಾಯುಕ್ತರಾಗಿದ್ದಂತ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು, ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯನ್ನಾಗಿದೆ ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...