ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...
https://www.youtube.com/watch?v=cSXlqL-ENic
ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ..!
ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ...
ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...
ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು...